ಇದು ಯಾವ ರೋಗ ಇದಕ್ಕೆ ಪರಿಹಾರ ತಿಳಿಸಿ ಮತ್ತು ಟಾನಿಕ್ ಯಾವುದು ಹಾಕಬೇಕು ತಿಳಿಸಿ
ಎಲೆಗಳು ಹಳದಿ ಆಕರವಾಗಿದೆ ಮತ್ತು ಕೆಳಕ್ಕೆ ಬೀಳುತ್ತದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಆಕರವಾಗಿದೆ ಮತ್ತು ಕೆಳಕ್ಕೆ ಬೀಳುತ್ತದೆ
Saaf and chloropharifass Spray madidini 7 days agide 48days agide nati madi
ಎಲೆಗಳು ಒಣಗುತ್ತವೆ ಬಿಳಿ ಮಚ್ಚೆ ಜಾಸ್ತಿಯಾಗಿದೆ ಚಿಗುರು ಕಾಣಿಸುತ್ತಿಲ್ಲ ಏನು ಮಾಡಬೇಕು ಸಾರ್
ಇದಕ್ಕೆ ಯಾವ ಔಷಧ ಸಿಂಪರಣೆ ಮಾಡಬೇಕು ಎಂದು ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ S S Bellubbi. ತಾವು ಕಳಿಸಿದ ಚಿತ್ರದಲ್ಲಿ ರೋಗದ ಚಿನ್ಹೆಗಳು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ತಮ್ಮ ಅನಿಸಿಕೆಯಂತೆ, ಇದು White Rot ರೋಗ ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!