ಬಿಳಿ ಕೊಳೆ ರೋಗ - ಈರುಳ್ಳಿ

ಈರುಳ್ಳಿ ಈರುಳ್ಳಿ

B

ಇದನು ನಿಯಂತ್ರಿಸುವುದು ಹೇಗೆ ದಯವಿಟ್ಟು ತಿಳಿಸಿ

ಇಡೀ ಸಸ್ಯ ಕೊಳೆತು ಹೋಗುತ್ತಿದೆ ಮತ್ತು ಹರಡುತ್ತಿದೆ , ಸಸ್ಯ ಬಾಗಿ ನೆಲಕ್ಕೆ ಬೀಳುತ್ತದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Bharamappa. ಈ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆ ಚೇತರಿಕೆ ಕಾಣದ ಸ್ಥಿತಿಯನ್ನು ತಲುಪಿದೆ. ಯಾವುದಕ್ಕೂ ಒಂದು ಸಾರಿ, ಇದು White Rot ರೋಗ ತಲುಲಿದೆ ಅನಿಸುತ್ತಿದೆ. ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ಪರೀಕ್ಷಿಸಿ ನೋಡಿರಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

White rot parihara heli sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Sithanna. ತಮ್ಮ ಈರುಳ್ಳಿ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ