Namma belege ee riti roga bandide parihara tilisikodi
Ele vanaguttive round safe Alli roga kanisutte Munde habbutta hogutte
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿEle vanaguttive round safe Alli roga kanisutte Munde habbutta hogutte
ಈರುಳ್ಳಿ ತಪ್ಪಲಿನ ಮೇಲೆ ಹಳದಿ ಬಣ್ಣ ಬಂದಿರುತ್ತದೆ
ಎಲೆಗಳು ಒಣಗುತ್ತವೆ ಬಿಳಿ ಮಚ್ಚೆ ಜಾಸ್ತಿಯಾಗಿದೆ ಚಿಗುರು ಕಾಣಿಸುತ್ತಿಲ್ಲ ಏನು ಮಾಡಬೇಕು ಸಾರ್
ಈರುಳ್ಳಿ ಸುತ್ತಿಕೊಂಡು ನೆಲಕ್ಕೆ ಬಿದ್ದಿದೆ ಗಡ್ಡೆ ಬೊಟಾಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Shreedhar. ತಮ್ಮ ಈರುಳ್ಳಿ ಬೆಳೆಗೆ ತೀವ್ರಗತಿಯಲ್ಲಿ White Rot, Boron Deficiency ಮತ್ತು Onion Yellow Dwarf ರೋಗದ ಲಕ್ಷಣಗಳು ಕಂಡು ಬರುತ್ತಿವೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!