ಬೋಟ್ರೈಟಿಸ್ ಸೋಂಕು - ಈರುಳ್ಳಿ

ಈರುಳ್ಳಿ ಈರುಳ್ಳಿ

M

ನಮ್ಮ ಈರುಳ್ಳಿಯಲ್ಲಿ ಕಾಂಡ ಕೊಳೆಯುತ್ತಿದೆ

ಈರುಳ್ಳಿ ಬೆಳೆ ಗಡ್ಡೆ ಕೊಳೆಯುತ್ತಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Malu N Subhanappar. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಈರುಳ್ಳಿ ಬೆಳೆಗೆ ತೀವ್ರಗತಿಯಲ್ಲಿ White Rot, Botrytis Blight ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಮಳೆ ಜಾಸ್ತಿ ಆಗಿ ಹೊಲದಲ್ಲಿ ನೀರು ನಿಂತರೆ, ತಕ್ಷಣ ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ