ಸರ್ ನಮ್ಮ ಬೆಳೆಗೆ ಯಾವ ರೋಗ ಬಿದ್ದಿದೆ? ಮತ್ತು ಬೇಗನೆ ಪರಿಹಾರ ತಿಳಿಸಿ,,,
ಸರ್ ಈರುಳ್ಳಿಯ ಬೇರುಗಳು ಕೊಳೆಯುತ್ತಿವೆ, ಮತ್ತು ಸಂಪೂರ್ಣ ಈರುಳ್ಳಿಮತ್ತು ಏಲೆ ಒಣಗೊತ್ತಿವೆ,
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಸರ್ ಈರುಳ್ಳಿಯ ಬೇರುಗಳು ಕೊಳೆಯುತ್ತಿವೆ, ಮತ್ತು ಸಂಪೂರ್ಣ ಈರುಳ್ಳಿಮತ್ತು ಏಲೆ ಒಣಗೊತ್ತಿವೆ,
Thrips dalindagi garigalu nelakke bagide idakke parihara tilisi
ಇದಕ್ಕೆ ನಾವೇನು ಮಾಡಬೇಕು ಬಿಳಿಬಣ್ಣದ ಆಗಿದೆ
ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತದೆ ಮತ್ತು ರೋಗ ಬಿದ್ದಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ K Kirankumar. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಈರುಳ್ಳಿ ಬೆಳೆಗೆ ತೀವ್ರಗತಿಯಲ್ಲಿ White Rot ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!