Alegla mele bili chukkegalu bandu alegalu bendagi malaguttive ake?
Aleyamele bili chukkegalu hagu sasiya thudi bhagavu vanagi vana hullina banna baruttide. 3 dinagala kelage medisan sinpadane madiddeve adaru yavaude badalavane kanuttilla?.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿAleyamele bili chukkegalu hagu sasiya thudi bhagavu vanagi vana hullina banna baruttide. 3 dinagala kelage medisan sinpadane madiddeve adaru yavaude badalavane kanuttilla?.
ಕೀಟಗಳಿಂದಾಗಿ ಎಲೆಗಳು ಸುರಳಿಸುತ್ತುತಿವೆ
ಈರುಳ್ಳಿಯ್ ಬೆಳೆ ಮಳೆಯೂ ಹೆಚ್ಚಾಗಿ ಹಳದಿ ಬಣ್ಣಕ್ಕೆ ತಿರುಗಿದೆ ಮತ್ತು ಎಲೆ ತುದಿ ಗರಿಯು ಎಲ್ಲಾ ಒಣಗುತ್ತಿದೆ ಹಾಗೂ ಬೀಳುತ್ತಿದೆ
ಸರ್ ಇದಕ್ಕೆ ಯಾವ ರೋಗ ಅಂತ ಗೊತ್ತಿಲ್ಲ ಈ ಬೆಳೆ ಪೂರ್ತಿ ಸುಳಿ ಬಗ್ಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Bharamappa Kapali. ತಾವು ಕಳಿಸಿದ ಚಿತ್ರದಿಂದ ಯಾವುದೇ ಬಿಳಿ ಚುಕ್ಕೆ ಇರುವುದು ಸರಿಯಾಗಿ ಗೋತ್ತಾಗುತ್ತಿಲ್ಲ. ಇದು ಪ್ರಾರಂಭ ಹಂತದ White Rot ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ. ಈಗಾಗಲೇ 3 ದಿನಗಳ ಹಿಂದೆ ಸಿಂಪರಣೆ ಮಾಡಿರುವುದರಿಂದ, ಸ್ವಲ ಕಾಯಿರಿ. ಬದಲಾವಣೆ ಕಾಣಬಹುದು. ಇಲ್ಲದಿದ್ದರೆ, ಮತ್ತೊಮ್ಮೆ ರೋಗಕ್ಕೆ ಅನುಸಾರವಾಗಿ ಸಿಂಪರಣೆ ಮಾಡಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!