Erulige Elle suthu roag haladhi namma gadde kolevudu edhake niyetrana madabeku yave oshadha siperane madabeku
Ellegalu sutibiluvudhu ell haladhi banna barvudhu gida suti biluvudu koleyuvudhu
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿEllegalu sutibiluvudhu ell haladhi banna barvudhu gida suti biluvudu koleyuvudhu
MManjunatha
Erulli e riti agalu karana enu yaradaru tilisi
PP.Nagesh
45 days aindi spra mandhu chapande
HHanumanthan219
ಗರಿಗಳು ಮುದುರಿಕೊಂಡು ಇವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Veeresh Hiremath. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಈರುಳ್ಳಿ ಬೆಳೆಗೆ ತೀವ್ರಗತಿಯಲ್ಲಿ Onion Yellow Dwarf ರೋಗ ಮತ್ತು Boron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Veeresh
0
4 ವರ್ಷಗಳ ಹಿಂದೆ
Yave yene spre madabeku
Suresh
173587
4 ವರ್ಷಗಳ ಹಿಂದೆ
ಹೆಲೋ Veeresh Hiremath. ಈ ರೋಗಕ್ಕೆ ಯಾವುದೇ ವಿಶೇಷವಾದ ಔಷಧಿಗಳು ಇರುವುದಿಲ್ಲ. ಈ ರೋಗವು ರೋಗವಾಹಕಗಳಾದ Aphids ಕೀಟಗಳಿಂದ ಹರಡುವುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಈ Aphids ಕೀಟಗಳ ನಿಯಂತ್ರಣ ಮಾಡಿದರೆ ರೋಗವು ಕಡಿಮೆಯಾಗಿರುವ ಸಂಭವ ಹೆಚ್ಚಾಗಿರುತ್ತದೆ. ಪ್ರಯತ್ನಿಸಬಹುದು.