ತಿರುಗು ರೋಗ ಬಂದು ಗಡೆ ಹಾಳಾಗುತ್ತದೆ.
ತಿರುಗು ರೋಗ ಬಂದು ಗಡೆ ಹಾಳಾಗುತ್ತದೆ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿತಿರುಗು ರೋಗ ಬಂದು ಗಡೆ ಹಾಳಾಗುತ್ತದೆ.
ಮಳೆ ಹೆಚ್ಚು ಪ್ರಮಾಣದಲ್ಲಿ ಆದ್ದರಿಂದ ಬೆಳವಣಿಗೆ ಆಗಿಲ್ಲ ಎಲೆಗಳು ಮೂರು ರಿಂದ ನಾಲ್ಕು ಇರುತ್ತದೆ ಮಾಹಿತಿ ಕೊಡಿ ಜೈಜವಾನ
Kempagide belavanige Ella sanna ulagalidave
ಎಲೆಗಳು ಮೊದಲಿನಂತೆ ಹಸಿರಾಗಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Shravan Hosur. ಈ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆಗೆ ತೀವ್ರಗತಿಯಲ್ಲಿ Whiteflies, Stemphylium Leaf Blight of Onion ಮತ್ತು Purple Blotch of Onion ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!