ಈ ಇರುಳಿ ತುಂಬಾ ಸುಳಿ ರೋಗ ಹೋಲದ ತುಂಬ ಬಿಂದು ತಿರುಗಿ ನೇರಕ್ಕೆ ಬೀಳುತ್ತಿದೆ ಇದಕ್ಕೆ ಎಣ್ಣೆ ಯಾವುದನ್ನು ಸಿಂಪಡಿಸಬೇಕು ಪರಿಹಾರ ಕೊಡಿ
ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತದೆ ಮತ್ತು ರೋಗ ಬಿದ್ದಿದೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತದೆ ಮತ್ತು ರೋಗ ಬಿದ್ದಿದೆ
Elegalu onugutidhe haladiyagide idake enadaru medicines edeya
ಈರುಳ್ಳಿ ಸರಿಯಾಗಿ ಬೆಳವಣಿಗೆ ಆಗಿಲ್ಲ ಸ್ವಲ್ಪ ಏನು ಮಾಡಬೇಕು
ಗಿಡದ ಕಾಂಡ ಕಪ್ಪಾಗಿ ಸೊರಗಿ ಗಿಡ ಒಣಗುತಿದೆ ಬೇರು ಆರೋಗ್ಯವಾಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Vijaykumar Kuragund. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು White Rot, Onion Yellow Dwarf ರೋಗ ಮತ್ತು Boron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!