ಬೆಳೆಗೆ ಈ ರೀತಿ ಕಿಡಿ ಅಥವಾ ಹುಳ ಕಡಿಯುತ್ತಿದೆ ಇದಕ್ಕೆ ಯಾವ ಎಣ್ಣೆ ಸ್ಪ್ರೇ ಮಾಡಬೇಕು ಸಾರ್
ಹುಳದ ಕಾರ್ಟ ಬಹಳವಾಗಿದೆ ಒಂದು ತಿಂಗಳ ಬೆಳೆ ಇದೆ ಇದಕ್ಕೆ ಯಾವ ಎಣ್ಣೆ ಹೊಡೆಯಲು ಸೂಕ್ತವಾಗಿದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹುಳದ ಕಾರ್ಟ ಬಹಳವಾಗಿದೆ ಒಂದು ತಿಂಗಳ ಬೆಳೆ ಇದೆ ಇದಕ್ಕೆ ಯಾವ ಎಣ್ಣೆ ಹೊಡೆಯಲು ಸೂಕ್ತವಾಗಿದೆ
ಎಲೆಗಳು ವನಗುತ್ತಿವೆ ಸರ್
ಎಲೆಗಳು ಹಳದಿ ಆಕರವಾಗಿದೆ ಮತ್ತು ಕೆಳಕ್ಕೆ ಬೀಳುತ್ತದೆ
ಎಲೆ ಗಳು ಹಳದಿ ಬಣ್ಣದ ವಾಗಿದೆ ಎನು ಮಾಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Prashanat Tegginamani. ಈ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆಗೆ ತೀವ್ರಗತಿಯಲ್ಲಿ Tobacco Caterpillar ಮತ್ತು Black Cutworm ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!