ಈ ರೀತಿ ಬೆಳೆ ಇದೆ ಮುಂದೆ ಅದಕ್ಕೆ ಏನು ಮಾಡಬೇಕು ಹೇಳಿ ಸಾರ್
ಗಿಡದ ಬಣ್ಣ ಸರಿಯಾಗಿದೆಯೇ ಮತ್ತೇನಾದರೂ ರೋಗ ಲಕ್ಷಣ ಕಾಣುತ್ತಿದೆ ಹೇಳಿ ಸರ್
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಗಿಡದ ಬಣ್ಣ ಸರಿಯಾಗಿದೆಯೇ ಮತ್ತೇನಾದರೂ ರೋಗ ಲಕ್ಷಣ ಕಾಣುತ್ತಿದೆ ಹೇಳಿ ಸರ್
ಈರುಳಿ ಯಾವರೊಗ ಯಬುವುದು ತಿಳಿಸಿ
ಅಲ್ಲಲ್ಲಿ ಎಲೆಗಳು ಕೊಳೆಯುತ್ತಿವೆ.
ಸರ್ ಇದಕ್ಕೆ ಯಾವ ರೋಗ ಅಂತ ಗೊತ್ತಿಲ್ಲ ಈ ಬೆಳೆ ಪೂರ್ತಿ ಸುಳಿ ಬಗ್ಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Prashanat Tegginamani. ಈ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆ ಚೆನ್ನಾಗಿ ಮತ್ತು ಆರೋಗ್ಯವಾಗಿ ಇದೆ ಅನಿಸುತ್ತಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಈ ಈರುಳ್ಳಿ ಬೆಳೆಗೆ ಪ್ರಾರಂಭ ಹಂತದ White Rot ರೋಗ ತಲುಲಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!