ಇದು ಯಾವ ರೋಗ..? ಇದಕ್ಕೆ ಪರಿಹಾರ
ಈರುಳ್ಳಿ ಸ್ಪ್ರಿಂಗ ತರಾ ಅಗ್ತಾದೇ...
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈರುಳ್ಳಿ ಸ್ಪ್ರಿಂಗ ತರಾ ಅಗ್ತಾದೇ...
ಎಲೆಗಳು ಹಣ್ಣು ಬಣ್ಣವಾಗಿದೆ
Erulli e riti agalu karana enu yaradaru tilisi
ಈರುಳ್ಳಿ ಧಡಿ ಬಂದಿಲ್ಲ.. ದಷ್ಟ ಪುಷ್ಟವಾಗಿ ಬಂದಿಲ್ಲ ಸೂಕ್ತ ಗೊಬ್ಬರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ದಾದಾಜಿ ಕೋಗನೋಳೆ. ಈ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆಗೆ ಪ್ರಾರಂಭ ಹಂತದ Boron Deficiency ಕೊರತೆ ಮತ್ತು Onion Yellow Dwarf ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Vinayak
0
4 ವರ್ಷಗಳ ಹಿಂದೆ
ಸುರಳಿ ರೋಗ
Suresh
173587
4 ವರ್ಷಗಳ ಹಿಂದೆ
ಹೆಲೋ Vinayak. ತಾವು ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.