ಈರುಳ್ಳಿ ನೆತ್ತಿ ಒಣಗಿದೆ ಹಾಗಾದರೆ ನಿಮ್ಮ ಸಲಹೆಯನ್ನು ಹೆಳಿ
ನೆತ್ತಿ ಒಣಗಿದೆ ,ಬೆಳೆ ಕೆಂಪಾಗುತಿದೆ,
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನೆತ್ತಿ ಒಣಗಿದೆ ,ಬೆಳೆ ಕೆಂಪಾಗುತಿದೆ,
ಈರುಳ್ಳಿ ಈ ತರ ಕೆಂಚು ಬಣ್ಣಕ್ಕೆ ತಿರುಗುತ್ತದೆ ಇದಕ್ಕೆ ಎನ್ನು ಮಾಡಬೇಕು ಎಂದು ಸಲಹೆ ನೀಡಿ...
ಎಲೆ ಮೆಲೆ ಬಿಳಿ ಕಲೆಗಳು ಕಾಣುತಿವೆ ಔಷದಿ ಬಗ್ಗೆ ಮಾಹಿತಿನೀಡಿ
ಈರುಳಿ ಯಾವರೊಗ ಯಬುವುದು ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Prakash. ಈ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆಗೆ ತೀವ್ರಗತಿಯಲ್ಲಿ White Rot ಮತ್ತು ಪ್ರಾರಂಭ ಹಂತದ Onion Yellow Dwarf ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!