ಈರುಳ್ಳಿ ಸಸಿಗಳು ಕಾಂಡ ಕೊಳೆತು ಸಸಿಯ ಗರಿ ಗಳ ಮೇಲ್ಬಾಗದಲ್ಲಿ ಹಳದಿ ಬಣ್ಣಕ್ಕೆ ತಿರುಗಿ ಸಾಯುತ್ತವೆ
ಈರುಳ್ಳಿ ಸಸಿಗಳು ಕಾಂಡ ಕೊಳೆತು ಸಸಿಯ ಗರಿ ಗಳ ಮೇಲ್ಬಾಗದಲ್ಲಿ ಹಳದಿ ಬಣ್ಣಕ್ಕೆ ತಿರುಗಿ ಸಾಯುತ್ತವೆ
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈರುಳ್ಳಿ ಸಸಿಗಳು ಕಾಂಡ ಕೊಳೆತು ಸಸಿಯ ಗರಿ ಗಳ ಮೇಲ್ಬಾಗದಲ್ಲಿ ಹಳದಿ ಬಣ್ಣಕ್ಕೆ ತಿರುಗಿ ಸಾಯುತ್ತವೆ
ನೀರನ್ನು ಬಿಟ್ಟಮೇಲೆ ತುಂಬಾ ಮಳೆ ಬಂದಿದೆ
Yelegalu haladi bannakke tirugi vanaguttade matte sariyada belavanige ella
Edakke yav roga galeveya?
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ User. ಈ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆಗೆ ತೀವ್ರಗತಿಯಲ್ಲಿ Onion Yellow Dwarf ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!