ಈರುಳ್ಳಿ ಯ ಎಲೆಗಳು ಕತ್ತರಿಸಿದೆ
ಯಾವುದರ ಪರಿಣಾಮದಿಂದಾಗಿ ಎಲೆಗಳು ಕತ್ತರಿಸಿದ ರೀತಿಯಲ್ಲಿ ಆಗಿದೆ...?
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಯಾವುದರ ಪರಿಣಾಮದಿಂದಾಗಿ ಎಲೆಗಳು ಕತ್ತರಿಸಿದ ರೀತಿಯಲ್ಲಿ ಆಗಿದೆ...?
ಈರುಳ್ಳಿ ಎಲೆ ಬಿದ್ದಂತಾಗಿದ
ಒಳಗೆ ಸಣ್ಣ ಹುಳು ಇದೆ ತುದಿ ಹಳದಿ ಬಣ್ಣಕ್ಕೆ ತಿರುಗುತ್ತದೆ ಮತ್ತು ಒಣಗುತ್ತಿದೆ ಅಲ್ಲದೆ ಅಲ್ಲಲ್ಲಿ ಹಳದಿ ಬಣ್ಣದ ಚುಕ್ಕಿ ಕಾಣಿಸುತ್ತವೆ ಒಟ್ಟಾಗಿ ಹೊಲವನ್ನು ನೋಡಿದಾಗ ಒಂದೇ ಮಡಿಯಲ್ಲಿ ಕೆಲವು ಸಸ್ಯಗಳು ಚನ್ನಾಗಿದ್ದು ಇನ್ನೂ ಕೆಲವು ಸಸ್ಯಗಳು ತುದಿ ಸುತ್ತಿವೆ ಕುಂಠಿತ ಬೆಳವಣಿಗೆ ಹೊಂದಿದೆ
ಈ ಸಮಯದಲ್ಲಿ ಯಾವ ರೋಗ ತಗುಲುತ್ತದೆ? ಮತ್ತೆ ಪರಿಹಾರ ನೀಡಿ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Maruti Totigar. ಈ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆಗೆ Tobacco Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!