Belavanige sari agutilla
SariyaBelavanige sari agutilla
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿSariyaBelavanige sari agutilla
ಕೊಳೆ ರೋಗ ಮತ್ತು ಸುರಳಿ ರೋಗ ಬಂದಿದೆ
ಅಲ್ಲಲ್ಲಿ ಎಲೆಗಳು ಕೊಳೆಯುತ್ತಿವೆ.
Saaf and chloropharifass Spray madidini 7 days agide 48days agide nati madi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Mallappa. ಈ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆಗೆ Boron Deficiency ಕೊರತೆ ಮತ್ತು Onion Yellow Dwarf ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ, ಈರುಳ್ಳಿ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ಈರುಳ್ಳಿ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದಲ್ಲದೆ, ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ಈರುಳ್ಳಿ ಬೆಳೆಯ "ಕೃಷಿ ಸಲಹೆಯನ್ನು" ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!