Disko roga ede edake yava medicine hidibeku helli please
Leaves not healthy so disko, what to do
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿLeaves not healthy so disko, what to do
ಈರುಳ್ಳಿ ಗರಿ ಸಾಯಿತ ಇಧವೆ,
Elegalu haladi banna aguthide thudiyinda jasthi aguthide
ಒಂದು ತಿಂಗಳ ಸಸೀ ಇದು ಜುಟ್ಟು ಹೊಣಗುತಾ ಇದೆ. ಇದಕ್ಕೆ ಏನು ಮಾಡಬೇಕೆಂದು.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Hanamanth Bennur. ಈ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆಗೆ Boron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!