ಈರುಳ್ಳಿ ಹಳದಿ ಕುಬ್ಜ - ಈರುಳ್ಳಿ

ಈರುಳ್ಳಿ ಈರುಳ್ಳಿ

ಈರುಳ್ಳಿ ತೆನೆ ಉತ್ತಮ ಇಳುವರಿ ಬರಲು ಯಾವ ಔಷಧಿ ಸಿಂಪರಣೆ ಮಾಡಬೇಕು

ಈರುಳ್ಳಿ ಸರಿಯಾಗಿ ಬೆಳವಣಿಗೆ ಆಗಿಲ್ಲ ಸ್ವಲ್ಪ ಏನು ಮಾಡಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ವಿಜಯ್ ಉಪ್ಪಾರ. ಈಗ ಚಳಿಗಾಲದ ಸಮಯ ಇರುವುದರಿಂದ, ವಾತಾವರಣದಲ್ಲಿನ ವ್ಯತ್ಯಾಸದಿಂದ ತೆನೆಗಳು ಈ ತರಹದ ಲಕ್ಷಣಗಳು ತೋರುವ ಸಂಭವ ಹೆಚ್ಚಾಗಿರುತ್ತದೆ. ಯಾವುದಕ್ಕೂ ತಾವು ಒಂದು ಸಾರಿ, ಇಲ್ಲಿಯವರೆಗೆ ತಮ್ಮ ಭಾಗದ ಈರುಳ್ಳಿ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ಬಳಸಿದ ಗೊಬ್ಬರ ಪ್ರಮಾಣ ಸರಿಯಾಗಿ ಪರೀಕ್ಷಿಸಿ ನೋಡಿರಿ. White Rot ಮತ್ತು Onion Yellow Dwarf ರೋಗದ ಭಾಧೆ ಕೂಡ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ