ಈರುಳ್ಳಿ ಪೈರು ನಾಟಿ ಮಾಡಿ 8 ದಿನ ಆಗಿದೆ
ಎಲೆಗಳು ಒಣಗುತ್ತವೆ ಬಿಳಿ ಮಚ್ಚೆ ಜಾಸ್ತಿಯಾಗಿದೆ ಚಿಗುರು ಕಾಣಿಸುತ್ತಿಲ್ಲ ಏನು ಮಾಡಬೇಕು ಸಾರ್
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಒಣಗುತ್ತವೆ ಬಿಳಿ ಮಚ್ಚೆ ಜಾಸ್ತಿಯಾಗಿದೆ ಚಿಗುರು ಕಾಣಿಸುತ್ತಿಲ್ಲ ಏನು ಮಾಡಬೇಕು ಸಾರ್
ಎಲೆಗಳು ಮೊದಲಿನಂತೆ ಹಸಿರಾಗಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿ
ಎಲೆಗಳು ವನಗುತ್ತಿವೆ ಸರ್
ಈರುಳ್ಳಿ ಬೆಳೆ ರೋಗಕ್ಕೆ ಉತ್ತಮ ಪರಿಹಾರ ನೀಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Ravi. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಈರುಳ್ಳಿ ಬೆಳೆಗೆ ತೀವ್ರಗತಿಯಲ್ಲಿ White Rot ಮತ್ತು Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಮನೋಹರ
0
4 ವರ್ಷಗಳ ಹಿಂದೆ
ಇದಕ್ಕೆ ಪರಿಹಾರ ಕೊಡಿ sir ಬೀಜ ನಾಟಿ ಮಾಡಿ 2 ತಿಂಗಳು ಆಗಿದೆ