Eleya kelabagadalli chukke kanuttide parihara needi
Kppu bannada sanna chukkegalive yava aushadi simparane madabeku tilisi bega
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿKppu bannada sanna chukkegalive yava aushadi simparane madabeku tilisi bega
MMahammadsadik
ಇ ಎಲೆಗಳು ಮುದುಡಿ ಹಳದಿ ಬನ್ನ ಆಗುತ್ತಿದೆ ಇದಕ್ಕೆ ಎನ ಮಾಡಬೆಕು ಗೆಳೆಯರೆ ದಯಮಾಡಿಸಹಾಯ ಮಾದಿ
CChandrshekar
ಎಲೆಗಳು ಒಣಗುತ್ತಿದೆ ಮತ್ತು ಕಾಯಿಗಳು ಉದುರುತ್ತವೆ
BBharath
ಎಲೆಗಳ ಬಣ್ಣ ಹಳದಿ ಹಾಗೂ ಎಲೆಗಳಲ್ಲಿ ಹಳದಿ ದುಂಡು ಚುಕ್ಕೆಗಳು, ಕಾಂಡ ಕೊಳೆರೋಗ ಈಗ ನಿಂತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Anand Nekar. ತಮ್ಮ ಪಪಾಯ ಬೆಳೆಗೆ Black Spot Disease of Papaya ರೋಗ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!