ಪಪಾಯ ಬ್ರೌನ್ ಸ್ಪಾಟ್ - ಪಪ್ಪಾಯಿ

ಪಪ್ಪಾಯಿ ಪಪ್ಪಾಯಿ

R

ಎಲೆಗಳು ಮುದುಡಿದ ರೀತಿ ಹಳದಿ ಬಣ್ಣಕ್ಕೆ ತಿರುಗುತ್ತದೆ ಇದು ಯಾವ ರೋಗ

ಈರೋಗಕ್ಕೆಯಾವ ಔಷಧಿ ಸಿಂಪಡಿಸಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Rudresh Begur. ನಿಮ್ಮ ಪಾಪಯ ಬೆಳೆಗೆ Papaya Brown Spot ರೋಗ ತಗುಲಿದ್ದು, ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ