ಸಾರಜನಕ ಕೊರತೆ - ಪಪ್ಪಾಯಿ

ಪಪ್ಪಾಯಿ ಪಪ್ಪಾಯಿ

Y

6 ತಿಂಗಳ ಪಪ್ಪಾಯಿ ಬೆಳೆ ಈಗ ಈ ರೀತಿಯಲ್ಲಿ ಗಿಡದ ಎಲೆ ಹಳದಿ ಬಣ್ಣಕ್ಕೆ ತಿರುಗಿ ಉದುರುತ್ತದೆ ಮತ್ತು ಹೂವು ಉದುರುವುದು ಏನು ಮಾಡಿದರೆ ಸರಿಯಾಗುತ್ತದೆ ತಿಳಿಸಿ.

6 ತಿಂಗಳ ಪಪ್ಪಾಯಿ ಬೆಳೆ ಈಗ ಈ ರೀತಿಯಲ್ಲಿ ಗಿಡದ ಎಲೆ ಹಳದಿ ಬಣ್ಣಕ್ಕೆ ತಿರುಗಿ ಉದುರುತ್ತದೆ ಮತ್ತು ಹೂವು ಉದುರುವುದು ಏನು ಮಾಡಿದರೆ ಸರಿಯಾಗುತ್ತದೆ ತಿಳಿಸಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Yaligara Ninganagouda. ಈ ಚಿತ್ರದ ಪ್ರಕಾರವಾಗಿ Iron Deficiency ಮತ್ತು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
Z

Yaligara Ninganagouda

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
Z

Yaligara Ninganagouda

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Zabiulla Jm. lets turn and see any insects attack. It seems to be like Whiteflies. Click on green link for checking symptoms and taking control measures from Plantix library.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ