ಇದಕ್ಕೆ ಕಾರಣ ? ನಮ್ಮದು ಸಾವಯವ ಕೃಷಿ... ಇದು ರೋಗವಾಗಿದ್ದಲ್ಲಿ ಯಾವ ರೋಗ? ಅಥವಾ ಪೋಷಕಾಂಶ, ನೀರು ಕೊರತೆಯ?
ಇದಕ್ಕೆ ಕಾರಣ ? ನಮ್ಮದು ಸಾವಯವ ಕೃಷಿ... ಇದು ರೋಗವಾಗಿದ್ದಲ್ಲಿ ಯಾವ ರೋಗ? ಅಥವಾ ಪೋಷಕಾಂಶ, ನೀರು ಕೊರತೆಯ?
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಕಾರಣ ? ನಮ್ಮದು ಸಾವಯವ ಕೃಷಿ... ಇದು ರೋಗವಾಗಿದ್ದಲ್ಲಿ ಯಾವ ರೋಗ? ಅಥವಾ ಪೋಷಕಾಂಶ, ನೀರು ಕೊರತೆಯ?
ಎಲೆ ಮುಟ್ಟುರಾಗಿದ್ದು,ಎಲೆ ಬಣ್ಣ ಹಳದೀ ಆಗುತ್ತಿದೆ,ಹೂವು ಒಣಗಿ ಉದುರುತ್ತಿದೇ,ಕಾಯಿ ಆಗುತ್ತಿಲ್ಲ
Kelagina elegalu matra honaguttive
ಪಪ್ಪಾಯಿ ಎಲೆಗಳು ಹಳದಿ ಬಣ್ಣದಲ್ಲಿ ತಿರುಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಸ್ವರೂಪ್ ಭಾರದ್ವಾಜ್. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ತಾವು ಕಳಿಸಿದ ಚಿತ್ರಗಳು ಅಷ್ಟೊಂದು ಸರಿಯಾಗಿಲ್ಲ. ಆದಾಗ್ಯೂ ತಮ್ಮ ಚಿತ್ರಗಳು ಜ್ಹೂಮ್ ಮಾಡಿ ನೋಡಲಾಗಿ, ತಮ್ಮ ಪಾಪಯ ಬೆಳೆಗೆ ಪ್ರಾರಂಭ ಹಂತದ Papaya Leaf Curl Virus ರೋಗ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಏನಾದರು ತೊಂದರೆ ಇದ್ದರೆ, ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!