ಪಪಾಯ ಬ್ರೌನ್ ಸ್ಪಾಟ್ - ಪಪ್ಪಾಯಿ

ಪಪ್ಪಾಯಿ ಪಪ್ಪಾಯಿ

A

Ele galu eke haladi ageye chuke chuke Hagiye

Elegalu yake haladi hagive edakke karana eenu

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ashok H Ashok. ತಮ್ಮ ಪಾಪಯ ಬೆಳೆಗೆ ಪ್ರಾರಂಭ ಹಂತದ Papaya Brown Spot ರೋಗದ ಭಾಧೆ ತಗುಲುವ ಹಂತದಲ್ಲಿ ಇದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ