ಆಯ್ ಸರ್ ಇದು ಯಾವ ರೋಗ ಇದಕೆ ಚಿಕಿತ್ಸೆ ಏನು
ಎಲೆ ಹಳದಿ ಬಣ್ಣದ & ಗಿಡ ಕಾಯಿ ಬಾಡಿದೇ
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆ ಹಳದಿ ಬಣ್ಣದ & ಗಿಡ ಕಾಯಿ ಬಾಡಿದೇ
Ele uduruvike Mattu belavanigeli kuntitavagide
Kppu bannada sanna chukkegalive yava aushadi simparane madabeku tilisi bega
Edakke yenadru parihara kodri
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಪ್ರಕಾಶ. ಇದು Nitrogen Deficiency ಮತ್ತು ಪ್ರಾರಂಭ ಹಂತದ Papaya Leaf Curl Virus ರೋಗ ತಗುಲಿದೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!