ಕರಿಹೇನು ರೋಗ(ಅಫಿಡ್) - ಪಪ್ಪಾಯಿ

ಪಪ್ಪಾಯಿ ಪಪ್ಪಾಯಿ

M

ಇ ಎಲೆಗಳು ಮುದುಡಿ ಹಳದಿ ಬನ್ನ ಆಗುತ್ತಿದೆ ಇದಕ್ಕೆ ಎನ ಮಾಡಬೆಕು ಗೆಳೆಯರೆ ದಯಮಾಡಿ‌ಸಹಾಯ ಮಾದಿ

ಇ ಎಲೆಗಳು ಮುದುಡಿ ಹಳದಿ ಬನ್ನ ಆಗುತ್ತಿದೆ ಇದಕ್ಕೆ ಎನ ಮಾಡಬೆಕು ಗೆಳೆಯರೆ ದಯಮಾಡಿ‌ಸಹಾಯ ಮಾದಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mahammadsadik Huddar. ಇದು ಪ್ರಾರಂಭ ಹಂತದ Papaya Leaf Curl Virus ಮತ್ತು Aphids ಭಾಧೆ ಇರಬಹುದು. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ