E bele channagidiya thilisi
Alegalu suligalu kanda
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿAlegalu suligalu kanda
ಎಲೆಗಳಲ್ಲಿ ಚುಕ್ಕಿ ಚುಕ್ಕಿ ಮತ್ತೆ ಹಸಿರಾಗಿದ್ದು ಅದು ಆರೋಗ್ಯಕರವಾಗಿದೆ ಇಲ್ಲಮ್ಮ ಪ್ರಶ್ನೆ
ಎಲೆ ಹಳದಿ ವರ್ಣವಾಗಿ ಎಲೆಗಳು ಮುದುಡಿಯಾಗಿ ಬೆಳವಣಿಗೆ ಕುಂಠಿತವಾಗಿದೆ
ಸಲಹೆ ನಿಡಿ ಇದರಿಂದ ಸಮಸ್ಯ ಆಗುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Brahmalingu. ಎಲೆಗಳು ಸರಿಯಾಗಿ ತಿರುಗಿಸಿ ನೋಡಿರಿ. ಇದು ಪ್ರಾರಂಭ ಹಂತದ Black Spot Disease of Papaya ರೋಗ ಮತ್ತು Nitrogen Deficiency ಕೊರತೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಲಘು ಪೋಸಕೌಂಶಗಳ ಕೊರತೆ ಕೂಡ ಕಂಡು ಬಂದಿದೆ ಅನಿಸುತ್ತಿದೆ. ಪಾಪಯ ಬೆಳೆ ಸೂಕ್ಷ್ಮ ಬೆಳೆಯಾಗಿದ್ದು, ತಮ್ಮ ಭಾಗದ ಮಣ್ಣು ಪರೀಕ್ಷೆ ಆಧಾರದ ಮೇಲೆ ಸಿಫಾರಸ್ಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು ಅಥವಾ ಪ್ಲ್ಯಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಪಾಪಯ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಪ್ರಯತ್ನಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!