Virus idhe parihara tilisi
Kayigala melu kanuttide
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿKayigala melu kanuttide
ನನ್ನ ಸಮಸೆ ಗೆ ಪರಿಹಾರನೀಡಿ
Papaya hannina beja galu koleta agi agide
ನನ್ನ ಪಪ್ಪಾಯಿ ಗಿಡದ ಎಲೆಗಳು ಹಳದಿ ಬನ್ನ ಹಾಗು ಗಿಡದ ಬೆಳವನಿಗೆ ಸರಿಯಾಗಿ ಆಗುತ್ತಿಲ್ಲ ನಾನ ಸಾಕಷ್ಟು ಬಾರಿ ಕೆಳಿದರು ಸಮಂಜಸವಾದ ಉತ್ತರ ಅಥವಾ ಪರಿಹಾರ ಸಿಗುತ್ತಿಲ್ಲ ಇದಕ್ಕೆ ಸಮಂಜಸವಾದ ಔಷದಗಳು ಅಥವಾ ಗೊಬ್ಬರಗಳು ಇದ್ದರೆ ದಯಮಾಡಿ ಬೆಗನೆ ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Pramod J N. ಎಲೆಗಳು ಸರಿಯಾಗಿ ತಿರುಗಿಸಿ ನೋಡಿರಿ. ಇದು Papaya Brown Spot ಮತ್ತು Ring Spot Virus ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ Papaya Mosaic Virus ರೋಗದ ಲಕ್ಷಣಗಳು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Pramod
9
4 ವರ್ಷಗಳ ಹಿಂದೆ
Pesticides inda control maduva bagge tilisi
Malateshabmaalu
0
4 ವರ್ಷಗಳ ಹಿಂದೆ
Sir idakke en madbeku