ಸಾರಜನಕ ಕೊರತೆ - ಪಪ್ಪಾಯಿ

ಪಪ್ಪಾಯಿ ಪಪ್ಪಾಯಿ

ಈ ರೀತಿ ಆಗಿದೆ ಇದಕ್ಕೆ ಪರಿಹಾರ ನೀಡಿ ಸರ್

ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಶಿವ. ಇದು Nitrogen Deficiency ಕೊರತೆ ಕಂಡು ಬಂದಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳ ಜೊತೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Leaves loss

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ