ಇ ಬಿಳಿ ಕಲೆಗಳು ಯಾಕೆ ಬಂದಿದೆ ಹೇಗೆ ಹೋಗಿಸುವದು
ಕಪ್ಪು ಚುಕ್ಕೆ ಹಳದಿ ಎಲೆಗಳು ತರಗು ಎಲೆಗಳು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಪ್ಪು ಚುಕ್ಕೆ ಹಳದಿ ಎಲೆಗಳು ತರಗು ಎಲೆಗಳು
ಎಲೆಗಳು ಈ ರೀತಿ ಆಗುತ್ತೀವೆ
ನನ್ನ ಸಮಸೆ ಗೆ ಪರಿಹಾರನೀಡಿ
ಸಲಹೆ ನಿಡಿ ಇದರಿಂದ ಸಮಸ್ಯ ಆಗುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಶಿವರಾಜ್. ಇದು Black Spot Disease of Papaya ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬಿಳಿ ಬಣ್ಣ ಕಾಯಿಯ ಲಿಟ್ಟುಷ್ ರಸ ಸೊರುವಿಕೆ ಕಾಯಿ ಕಟ ಆಗಿರುವ ಕಾರಣಗಳಿಂದ ಆಗಿರಬಹುದು ಅನಿಸುತ್ತಿದೆ. ಇದನ್ನು ಆಗದೇ ಇರುವಂತೆ ನಿಗಾ ವಹಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!