ಪಪ್ಪಾಯಿಯ ಕಪ್ಪು ಚುಕ್ಕೆ ರೋಗ - ಪಪ್ಪಾಯಿ

ಪಪ್ಪಾಯಿ ಪಪ್ಪಾಯಿ

ಯಾವ್ಯಾವ ಅಂಸದಗಳನ ಸಿಂಪಡಿಸಬೇಕು

ಎಲೆ ಗಳು ಚುಕ್ಕಿ ಮತ್ತು ಮುದುರು

1ಡೌನ್ವೋಟ್ ಮಾಡಿ
S

ಹೆಲೋ ಚಂದ್ರ. ಇದು Powdery Mildew ಮತ್ತು Black Spot Disease of Papaya ರೋಗದ ಲಕ್ಷಣಗಳು ಕಂಡು ಬರುತ್ತಿವೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ