ಬಿಳಿ ನೊಣಗಳು - ಪಪ್ಪಾಯಿ

ಪಪ್ಪಾಯಿ ಪಪ್ಪಾಯಿ

N

ಎಲೆಗಳು ಹಳದಿ ಬಣ್ಣಕ್ಕೆ ತಿರುಗಿದೆ ಇದಕ್ಕೆ ಪರಿಹಾರ ತಿಳಿಸಿ

ಎಲೆಗಳು ಹಳದಿ ಬಣ್ಣಕ್ಕೆ ತಿರುಗಿದೆ ಇದಕ್ಕೆ ಪರಿಹಾರ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Navanath. ಎಲೆಗಳು ಸರಿಯಾಗಿ ತಿರುಗಿಸಿ ನೋಡಿರಿ. ಇದು Ring Spot Virus ಮತ್ತು Papaya Leaf Curl Virus ರೋಗ ತಗುಲಿದೆ ಅನಿಸುತ್ತಿದೆ. ಈ ರೋಗ, ರೋಗವಾಹಕಗಳಾದ Whiteflies ಕೀಟಗಳಿಂದ ಹರಡುವುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ, ಮೊದಲು ಈ ಕೀಟಗಳ ಜೊತೆ ಇತರ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
N

ಇದಕ್ಕೆ ಯಾವ ಔಷಧಿ ಸಿಂಪಡಿಸಬೇಕು

1ಡೌನ್ವೋಟ್ ಮಾಡಿ
S

ಹೆಲೋ Navanath. ಈಗಾಗಲೆ ನಾನು ಮೇಲಿನ ವಿಭಾಗದಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಔಷಧಗಳ ಮಾಹಿತಿ ಪಡೆಯಿರಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ಪಪ್ಪಾಯಿ

ಎಲೆಯ ಕೆಳಗಡೆ ಕಪ್ಪು ಚುಕ್ಕೆ ಆಗಿದೆ ಇದಕ್ಕೆ ಪರಿಹಾರ ತಿಳಿಸಿ

ಎಲೆಯ ಕೆಳಗಡೆ ಮತ್ತು ಕಾಯಿಯ ಮೇಲೆ ಕಪ್ಪು ಚುಕ್ಕೆ ಆಗಿದೆ ಇದಕ್ಕೆ ಪರಿಹಾರ ತಿಳಿಸಿ

ಪಪ್ಪಾಯಿ

ಸರ್ ನಮಸ್ಕಾರ ನನ್ನ ಪಪ್ಪಾಯಿ ಗಿಡಗಳು

ಸರ್ ಪಪ್ಪಾಯಿ ಗಿಡದ ಎಲೆಗಳು ಮುದುಡಿ ಮುಟ್ರು ರೋಗದ ತರಹ ಎಲೆಗಳು ಮುದುಡತಾಯಿದೆ ದಯಮಾಡಿ ಪರಿಹಾರ ಸಮಸ್ಯ ಪರಿಹಾರ ತಿಳಿಸಿ

ಪಪ್ಪಾಯಿ

ಇದು ಯಾವ ರೋಗ ಮತ್ತು ಹತೋಟಿ ಹೇಗೆ ತಿಳಿಸಿ , ನಾಟಿ ಮಾಡಿ 1 ತಿಂಗಳು ಕಳೆದಿದೆ ಅಷ್ಟೆ.

ಈ ರೋಗ ಅಲ್ಲಲ್ಲಿ ಕಾಣಿಸಿಕೊಂಡಿದೆ.ಇದಕ್ಕೆ ಮಾರುಕಟ್ಟೆ ಯಲ್ಲಿ ಸಿಗುವ ಸರಿಯಾದ ರಾಸಾಯನಿಕ ತಿಳಿಸಿ.

ಪಪ್ಪಾಯಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ