Sariyagi bevanigege sahayaka gobbaragalannu kalisi
Ele uduruvike Mattu belavanigeli kuntitavagide
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿEle uduruvike Mattu belavanigeli kuntitavagide
ನಮ್ಮಬೆಳೆಯ ಪಪ್ಪಾಯಿ ಎಲೆಗಳು ಹಳದಿ ಆಗಿ ಮುದುಡುತ್ತಿವೆ ಪರಿಹಾರವನ್ನು ನೀದಯಮಾಡಿ
ಎಲೆಗಳು ಹಳದಿ ಬಣ್ಣಕ್ಕೆ ತಿರುಗಿದೆ ಇದಕ್ಕೆ ಪರಿಹಾರ ತಿಳಿಸಿ
Chukke roga &budi roga kandubandide
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Ravi Pasandavar. ಎಲೆಗಳು ಸರಿಯಾಗಿ ತಿರುಗಿಸಿ ನೋಡಿರಿ. ಇದು Magnesium Deficiency ಮತ್ತು ಪ್ರಾರಂಭ ಹಂತದ Papaya Leaf Curl Virus ರೋಗ ತಗುಲಿದೆ ಅನಿಸುತ್ತಿದೆ. ಈ ರೋಗವು ರೋಗವಾಹಕಗಳಾದ Whiteflies ಕೀಟಗಳಿಂದ ಹರಡುವುದರಿಂದ, ತಾವು ಮೊದಲು ಈ ಕೀಟಗಳ ಹತೋಟಿ ಕ್ರಮಗಳು ಅನುಸರಿಸಿರಿ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ತಾವು ತಮ್ಮ ಪಾಪಯ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಪ್ರತಿ 6 ತಿಂಗಳಿಗೆ ಒಂದು ಸಾರಿಯಂತೆ ತಪ್ಪದೇ ಕೊಡಬೇಕು ಮತ್ತು ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ತಾವು ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬಹುದು. ಪ್ರಯತ್ನಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!