ಪಪ್ಪಾಯ ನಾಟಿ ಮಾಡಿ ಎರಡುವರೆ ತಿಂಗಳಾಗಿದೆ ಈ ತರಹ ಗಿಡಗಳು ಏಕಾಗಿವೆ ಮತ್ತು ಪರಿಹಾರವನ್ನು ತಿಳಿಸಿ
ಎಲೆಗಳು ಈ ರೀತಿ ಆಗುತ್ತೀವೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಈ ರೀತಿ ಆಗುತ್ತೀವೆ
ಪಪ್ಪಾಯ ಗಿಡದ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿವೆ ಅದರ ಸುಳಿಗಳು ಕುಬ್ಜವಾಗಿ ಬೆಂಕಿಯಲ್ಲಿ ಸುಟ್ಟಂತಾಗಿ ಕಪ್ಪಾಗಿವೆ ಕೆಲವುದಿನಗಳ ನಂತರ ಸಂಪೂರ್ಣವಾಗಿ ಒಣಗಿ ಹೋಗುತ್ತವೆ ಇದಕ್ಕೆ ಕಾರಣವೇನು
Papaya kayiyalli ee thara bili chikki agidhe yenu madabeku thilisi
, ಎಲೆಗಳು ಕಪ್ಪಾಗಿ ಒಣಗಿದಂತೆ ಕಾಣಿಸುತ್ತಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಬಸವರಾಜ ಬಿರಾದಾರ. ಇದು Papaya Mosaic Virus ರೋಗ ಮತ್ತು Magnesium Deficiency ಕೊರತೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Sali
413233
4 ವರ್ಷಗಳ ಹಿಂದೆ
Great insight Suresh Gollar 😊