ಪಪ್ಪಾಯಿಯ ಕಪ್ಪು ಚುಕ್ಕೆ ರೋಗ - ಪಪ್ಪಾಯಿ

ಪಪ್ಪಾಯಿ ಪಪ್ಪಾಯಿ

S

Nanu 250 plant akidene ? Yendaru suggestions Idre heli ?

Yendaru suggestions idre heli ?

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shridhar. ಈ ಚಿತ್ರದ ಪ್ರಕಾರವಾಗಿ ತಮ್ಮ ಪಪಾಯ ಬೆಳೆಗೆ ಪ್ರಾರಂಭ ಹಂತದ Black Spot Disease of Papaya ತಗುಲಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ, ತಮಗೆ ಗೋತ್ತಿರುವಂತೆ, ಪಪಾಯ ಬೆಳೆ ಹೆಚ್ಚು ಪೋಷಕೌಂಶಗಳು ಕೇಳುವ ಬೆಳೆಯಾಗಿದ್ದು - ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಮಣ್ಣು ಪರೀಕ್ಷೆ ಆಧಾರದ ಮೇಲೆ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೋಮ ಪೆಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಪ್ರಯತ್ನಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Thanks sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ