ಪಪ್ಪಾಯ ಎಲೆಗಳು ಬಾಡುತ್ತಿದೆ,
ಪಪ್ಪಾಯ ಎಲೆಗಳು ಬಾಡುತ್ತಿದೆ , ಗಿಡದ ಬೆಳವಣಿಗೆ ಆಗುತ್ತಿಲ್ಲ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪಪ್ಪಾಯ ಎಲೆಗಳು ಬಾಡುತ್ತಿದೆ , ಗಿಡದ ಬೆಳವಣಿಗೆ ಆಗುತ್ತಿಲ್ಲ
ಪಪ್ಪಾಯಿ ಹಣ್ಣು ಮಚ್ಚೆ ಇದೆ. ಇದಕ್ಕೆ ಪರಿಹಾರ ತಿಳಿಸಿ.
ಎಲೆಗಳು ಒಣಗುತ್ತಿದೆ ಮತ್ತು ಕಾಯಿಗಳು ಉದುರುತ್ತವೆ
Sir papayage yenagide idu yava Roga idakke yenu parihar
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Suresha Adiga M. ತಾವು ಕಳಿಸಿದ ಚಿತ್ರ ಅಷ್ಟೊಂದು ಸರಿಯಾಗಿಲ್ಲ. ಇದರಿಂದ ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ತಮ್ಮ ಪಪಾಯ ಬೆಳೆಗೆ ತೀವ್ರಗತಿಯಲ್ಲಿ Whiteflies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!