12 ಸಸಿಗಳಲ್ಲಿ ಎಲೆಗಳ ಪೂರ್ತಿ ಭಾಗ ಹಳದಿ ಬಣ್ಣಕ್ಕೆ ತಿರುಗುತ್ತಿವೆ .ಇದನ್ನು ತಡೆಗಟ್ಟುವ ವಿಧಾನವನ್ನು ತಿಳಿಸಿ.. ಮತ್ತು ಸಸಿಗಳಿಂದ ಸಸಿಗೆ ಹರಡುವ ಸಾಧ್ಯದತೆ ಇದಿಯಾ ಎಂದು ತಿಳಿಸಿ.
ಎಲೆಗಳ ಹಿಂಭಾಗದಲ್ಲಿ ಯವುವೇ ರೀತಿಯ ಕೀಟಗಳ ತೊಂದರೆ ಇಲ್ಲ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳ ಹಿಂಭಾಗದಲ್ಲಿ ಯವುವೇ ರೀತಿಯ ಕೀಟಗಳ ತೊಂದರೆ ಇಲ್ಲ
ಯಾವ ರೊಗ? ಯಾವ ಔಷಧ ಬಳಸಬೇಕು?
ಇದಕ್ಕೆ ಕಾರಣ ? ನಮ್ಮದು ಸಾವಯವ ಕೃಷಿ... ಇದು ರೋಗವಾಗಿದ್ದಲ್ಲಿ ಯಾವ ರೋಗ? ಅಥವಾ ಪೋಷಕಾಂಶ, ನೀರು ಕೊರತೆಯ?
ಎಲೆಗಳು ಈ ರೀತಿ ಆಗುತ್ತೀವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Manjunath.. ಈ ಚಿತ್ರದ ಪ್ರಕಾರವಾಗಿ, ತಮ್ಮ ಪಪಾಯ ಬೆಳೆಗೆ ತೀವ್ರಗತಿಯಲ್ಲಿ Nitrogen Deficiency ಮತ್ತು Magnesium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!