ಪಪಾಯ ಬ್ರೌನ್ ಸ್ಪಾಟ್ - ಪಪ್ಪಾಯಿ

ಪಪ್ಪಾಯಿ ಪಪ್ಪಾಯಿ

B

ಪಪಾಯ ಗಿಡದ ಎಲೆಯ ಮೇಲ್ಭಾಗ ಹಾಗೂ ಕೆಳಭಾಗದಲ್ಲೂ ಅಲ್ಲಲ್ಲೆ ಹಳದಿ ಚುಕ್ಕೆಗಳು ಕಾಣುತ್ತಿವೆ

ಎಲೆಗಳ ಬಣ್ಣ ಹಳದಿ ಹಾಗೂ ಎಲೆಗಳಲ್ಲಿ ಹಳದಿ ದುಂಡು ಚುಕ್ಕೆಗಳು, ಕಾಂಡ ಕೊಳೆರೋಗ ಈಗ ನಿಂತಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Bharath D P. ಈ ಚಿತ್ರದ ಪ್ರಕಾರವಾಗಿ, ತಮ್ಮ ಪಪಾಯ ಬೆಳೆಗೆ ತೀವ್ರಗತಿಯಲ್ಲಿ Papaya Brown Spot ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಈ ರೋಗದ ರೋಗಾಣುಗಳು ಗಾಳಿಯಿಂದ ಹರಡಿ, ಎಲೆಯ ಕೆಳಭಾಗದಲ್ಲಿ ಬೆಳೆಯುವುದರಿಂದ, ಈ ತರಹದ ಚಿನ್ಹೆಗಳು ಗಿಡದಿಂದ ಗಿಡಕ್ಕೆ ಹರಡುತ್ತದೆ. ಆದುದರಿಂದ, ಆದಷ್ಟು ಬೇಗ, ಈ ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ