ಇದು ಯಾವ ರೋಗ ಮತ್ತು ಹತೋಟಿ ಹೇಗೆ ತಿಳಿಸಿ , ನಾಟಿ ಮಾಡಿ 1 ತಿಂಗಳು ಕಳೆದಿದೆ ಅಷ್ಟೆ.
ಈ ರೋಗ ಅಲ್ಲಲ್ಲಿ ಕಾಣಿಸಿಕೊಂಡಿದೆ.ಇದಕ್ಕೆ ಮಾರುಕಟ್ಟೆ ಯಲ್ಲಿ ಸಿಗುವ ಸರಿಯಾದ ರಾಸಾಯನಿಕ ತಿಳಿಸಿ.
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈ ರೋಗ ಅಲ್ಲಲ್ಲಿ ಕಾಣಿಸಿಕೊಂಡಿದೆ.ಇದಕ್ಕೆ ಮಾರುಕಟ್ಟೆ ಯಲ್ಲಿ ಸಿಗುವ ಸರಿಯಾದ ರಾಸಾಯನಿಕ ತಿಳಿಸಿ.
Elegalu allalli biliyagi kandu baruthide
Sir papayage yenagide idu yava Roga idakke yenu parihar
Kppu bannada sanna chukkegalive yava aushadi simparane madabeku tilisi bega
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Pardeep. ಈ ಚಿತ್ರದ ಪ್ರಕಾರವಾಗಿ, ತಮ್ಮ ಪಪಾಯ ಬೆಳೆಗೆ ಪ್ರಾರಂಭ ಹಂತದ Black Spot Disease of Papaya ಮತ್ತು Magnesium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!