ಇದು ಪೇಪರ್ ಸೇವಂತಿಗೆ ಗಿಡವಾಗಿದ್ದು ನಾಟಿ ಮಾಡಿ ಏಳು ದಿನವಾಗಿರುತ್ತದೆ ಆದರೆ ಅದರ ಎಲೆಗಳ ಮೇಲೆ ಒಣಗಿದ ಎಲೆಗಳು ಕಾಣಿಸಿಕೊಂಡಿದ್ದು ಇದಕ್ಕೆ ಸರಿಯಾದ ಕೀಟನಾಶಕ ತಿಳಿಸಲು ವಿನಂತಿಸುತ್ತೇನೆ
, ಎಲೆಗಳು ಕಪ್ಪಾಗಿ ಒಣಗಿದಂತೆ ಕಾಣಿಸುತ್ತಿವೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ, ಎಲೆಗಳು ಕಪ್ಪಾಗಿ ಒಣಗಿದಂತೆ ಕಾಣಿಸುತ್ತಿವೆ
ಎಲೆಗಳು ಒಣಗುತ್ತಿದೆ ಮತ್ತು ಕಾಯಿಗಳು ಉದುರುತ್ತವೆ
Chiguru muduride and hele yellow colour barutide
ಹೀರೋ ಗುಣಮುಖವಾಗಲು ಏನು ಬಳಸಬೇಕು ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Hanumanth M. ಈ ಚಿತ್ರದ ಪ್ರಕಾರವಾಗಿ, ತಮ್ಮ ಸೇವಂತಿಗೆ ಸಸಿಗಳಿಗೆ ಪ್ರಾರಂಭ ಹಂತದ Potassium Deficiency ಮತ್ತು Magnesium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು. ತಮಗೆ ಗೋತ್ತಿರುವಂತೆ, ಒಳ್ಳೆಯ ಬೆಳವಣಿಗೆ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಸಸಿಗಳ ಒಳ್ಳೆಯ ಬೆಳವಣಿಗೆ ನಿರೀಕ್ಷಿಸಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!