ಪಪಾಯ ಬ್ರೌನ್ ಸ್ಪಾಟ್ - ಪಪ್ಪಾಯಿ

ಪಪ್ಪಾಯಿ ಪಪ್ಪಾಯಿ

K

ಯಲೆಗಳ ಮೇಲೆ ಬಿಳಿ ಮಿಶ್ರಿತ ಹಳದಿ ಬಣ್ಣದ ಚುಕ್ಕೆಗಳು ಕಾಣುತ್ತವೆ

ಅವುಷದಿ ಸಿಂಪರಣೆ ಮಾಡುವುದರಿಂದ ಇರಬಹುದು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Kubernaik. ಈ ಚಿತ್ರದ ಪ್ರಕಾರವಾಗಿ, ತಮ್ಮ ಪಪಾಯ ಬೆಳೆಗೆ ತೀವ್ರಗತಿಯಲ್ಲಿ Thrips ಮತ್ತು Papaya Brown Spot ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ