ಪಪ್ಪಾಯಿಯ ಮೊಸಾಯಿಕ್ ವೈರಸ್ - ಪಪ್ಪಾಯಿ

ಪಪ್ಪಾಯಿ ಪಪ್ಪಾಯಿ

N

Yavudu sprey madbeku sir

ಯಾವುದು ಕೀಟ ನಾಶಕ ಸಿಂಪಾರಣೆ ಮಾಡಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ningesha H. ಈ ಚಿತ್ರದ ಪ್ರಕಾರವಾಗಿ, ತಮ್ಮ ಪಪಾಯ ಬೆಳೆಗೆ ತೀವ್ರಗತಿಯಲ್ಲಿ Papaya Leaf Curl Virus ಮತ್ತು Papaya Mosaic Virus ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಗುಣಲಕ್ಷಣಗಳ ಹೋಲಿಕೆ ನೋಡಿಕೊಂಡು, ಹತೋಟಿ ಕ್ರಮಗಳು ತಕ್ಷಣ ಅನುಸರಿಸಿರಿ. ಇಲ್ಲದಿದ್ದರೆ, ಬೆಳೆ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
D

ಯಾವ ಓಷಧಿ ಸಿಂಪರಣಮಾಡಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ