ಪಪ್ಪಾಯಿಯ ಮೊಸಾಯಿಕ್ ವೈರಸ್ - ಪಪ್ಪಾಯಿ

ಪಪ್ಪಾಯಿ ಪಪ್ಪಾಯಿ

V

ಪಪಾಯಿ ಯಲ್ಲಿ ಎಲೆ ಈ ರೀತಿಯಾಗಿದೆ ಪರಿಹಾರ ತಿಳಿಸಿ

ಎಲೆ ಹಳದಿ ವರ್ಣವಾಗಿ ಎಲೆಗಳು ಮುದುಡಿಯಾಗಿ ಬೆಳವಣಿಗೆ ಕುಂಠಿತವಾಗಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Veeresh Bagewadi. ಈ ಚಿತ್ರದ ಪ್ರಕಾರವಾಗಿ, ತಮ್ಮ ಪಪಾಯ ಬೆಳೆಗೆ ತೀವ್ರಗತಿಯಲ್ಲಿ Papaya Mosaic Virus ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ