ಸೋಯಾ ಬೀನ್ ಕೊಂಡಿಹುಳು - ಕಡಲೆಕಾಯಿ

ಕಡಲೆಕಾಯಿ ಕಡಲೆಕಾಯಿ

M

ಎಲೆಗಳ ಮೇಲೆ ಹುಳುಗಳು ಕಡಿದುವೇ ಮತ್ತು ಎಲೆಗಳ ಹಳದಿ ಬಣ್ಣ ಹೊಂದಿ ಒಣಗುತ್ತಿವೆ.

ಇದು ಯಾವ ಕೀಟದ ಬಾಧೆ ಮತ್ತು ಬಾಧೆಯನ್ನು ತಡೆಗಟ್ಟಲು ಕ್ರಮಗಳನ್ನು ತಿಳಿಸಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Mmallikarjuna618 Ck if there's something like Soybean Looper infestation and compare.

2ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

ಹೆಲೋ Mmallikarjuna618. ಇದು Jewel Beetle ಮತ್ತು Soybean Looper ಕೀಟಗಳ ಭಾಧೆ ತಗುಲಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

2ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ