ಎಲೆಕೊರಕ ನುಸಿ - ಕಡಲೆಕಾಯಿ

ಕಡಲೆಕಾಯಿ ಕಡಲೆಕಾಯಿ

M

ಎಲೆಗಳು ತೂತು ಬಿದ್ದಿವೆ ಸಣ್ಣ ಸಣ್ಣ ಬಾಲು ಹುಳಗಳು ಇವೆ

ಎಲೆಗಳು ಮುಟ್ಟಿಗೆ ಬಂದಿವೆ ಸಣ್ಣ ಸಣ್ಣ ಚಿಕ್ಕೆಗಳು ಬಿದ್ದಿವೆ

2ಡೌನ್ವೋಟ್ ಮಾಡಿ
S

ಹೆಲೋ Manju Halli. ತಮ್ಮ ಸೇಂಗಾ ಬೆಳೆಗೆ ತೀವ್ರಗತಿಯಲ್ಲಿ Leaf Miner Flies ಕೀಟಗಳ ಭಾಧೆ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ