ಬೀನ್ ನಲ್ಲಿ ಬೂದಿ ಕಾಂಡ ಬ್ಲೈಟ್ - ಕಡಲೆಕಾಯಿ

ಕಡಲೆಕಾಯಿ ಕಡಲೆಕಾಯಿ

D

ಶೇಂಗಾದ ಬೇಳೆ ಬೇರು ಕಪ್ಪುಬಣ್ಣವಾಗಿದೆ ಮತ್ತು ಕಪ್ಪು ಬುಜ್ಜುಬಂದಿದೆ

ಬೇರುಗಳ ಬಣ್ಣ ಬದಲಾವಣೆ ರಬ್ಬರ್ ಹುಳಗಳು ಬಿದ್ದಿವೆ ಎಲೆಗಳ ಮೇಲೆ ಚುಕ್ಕಿ ಕರಿ ಚುಕ್ಕಿ ಕಲೆಗಳಿವೆ

1ಡೌನ್ವೋಟ್ ಮಾಡಿ
S

ಹೆಲೋ Durugappa.Kavital. ಇದು Ashy Stem Blight of Bean ಇರಬಹುದು. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೆಳೆಯ ನಿಜವಾದ ಚಿನ್ನೆಗಳು ಕಳುಹಿಸಿ ಮಾಹಿತಿ ಪಡೆಯುವುದು ಒಳ್ಳೆಯದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
T

ಸೆಂಗಾ ಬೀತ್ತನೆಮಾಡಿದ್ದೂ ಸಪ್ಟೆಂಬರ್ ಹತ್ತು ರಂದು ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಎಳೆಯ ಮೆಲೆ ಕೀಟನಾಶಕಗಳು ಜಾಸ್ತಿ ಆಗಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೇಳೋ Thakarappa Naik. ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ