ಲೇಟ್ ಅಂಡ್ ಅರ್ಲಿ ಲೀಫ್ ಸ್ಪಾಟ್ (ಎಲೆ ಚುಕ್ಕೆ) - ಕಡಲೆಕಾಯಿ

ಕಡಲೆಕಾಯಿ ಕಡಲೆಕಾಯಿ

M

ಸರ್ ನೇಲಕಡಲೆ ಜಸ್ತಿ ಹೂವು ಬಿಡಬೇಕು ಗೇಲಿ ಸರ್

ಶೇಂಗಾ ಹೂವುಗಳು ಬಿಡುವಿಲ್ಲದೆ ಸರ್ ಎನು ಮಾಡಬೇಕು ಸರ್ ಬೇಲಿ ಸರ್

11
S

ಹೆಲೋ Manjunatha B. ತಮ್ಮ ಪ್ರಶ್ನೆ ಅರ್ಥವಾಗಿಲ್ಲ. ಈ ಚಿತ್ರದ ಪ್ರಕಾರವಾಗಿ ತಮ್ಮ ಸೇಂಗಾ ಬೆಳೆಗೆ Late and Early Leaf Spot ರೋಗ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ