ರೋಗ ಅತೋಟಿ ಬಗ್ಗೆ ಮಾಹಿತಿ ನೀಡಿ
ಯಾವ ಕೀಟ ಗಿಡದಲ್ಲಿ ಹರಡಿದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಯಾವ ಕೀಟ ಗಿಡದಲ್ಲಿ ಹರಡಿದೆ
ಶೇಂಗಾ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತಿವೆ ಮತ್ತು ಮಳೆ ದಿನಾಲೂ ಬೀಳುತ್ತಿದೆ ಏನು ಮಾಡಬೇಕು
ಎಲೆಗಳು ಮುಟ್ಟಿಗೆ ಬಂದಿವೆ ಸಣ್ಣ ಸಣ್ಣ ಚಿಕ್ಕೆಗಳು ಬಿದ್ದಿವೆ
Sir ondu thingala senga belege elemadichikondu olagade bili Hulu galivi edakke medicine Heli sir.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ ಶಿವರಾಜ. ಇದು Bean Leaf Webber, Jewel Beetle ಮತ್ತು Helicoverpa Caterpillar ಕೀಟದ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Farmer
11
5 ವರ್ಷಗಳ ಹಿಂದೆ
Sir please solution
Suresh
173587
5 ವರ್ಷಗಳ ಹಿಂದೆ
ಹೆಲೋ Farmer Shrishail. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Farmer
11
5 ವರ್ಷಗಳ ಹಿಂದೆ
Sir Idu benki hul antare so ivag idke oil odedaru innu ulu olagade ide en madbeku 2month aytu
Suresh
173587
5 ವರ್ಷಗಳ ಹಿಂದೆ
ಹೆಲೋ Farmer Shrishail. ತಾವು ತಿಳಿಸಿದಂತೆ ಬೆಂಕಿ ಹುಳು ಅಂದರೆ, ಇದು Leafhoppers and Jassids ಕೀಟಗಳ ಭಾಧೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.