ಎಲೆಗಳು ಕೆಂಪಾಗಿದೆ ಮತ್ತು ಒಣಗುತ್ತಿದೆ
ಎಲೆಗಳು ಕೆಂಪಾಗಿವೆ ಸಣ್ಣ ವಿಷ್ಣು ಸುಳ್ಳುಗಳು ಇದ್ದಾವೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಕೆಂಪಾಗಿವೆ ಸಣ್ಣ ವಿಷ್ಣು ಸುಳ್ಳುಗಳು ಇದ್ದಾವೆ
ಶಿಲೆಗಳಿಗೆ ಕಿಲಣಿ ಬಿದ್ದಿದೆ ಒಂದು ಬಳ್ಳಿಯಲ್ಲಿ 13/15 ಕಾಯಿಗಳಿವೆ ಸರ್
ಹುಳುಗಳು ಎಲೆಗಳನ್ನು ನಾಶ ಮಾಡುತಿದ್ದೆ ಇದೇಕೆ ಯಾವ ಔಷಧಿ spray ಮಾಡಬೇಕು
ಶೇಂಗಾ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತಿವೆ ಮತ್ತು ಮಳೆ ದಿನಾಲೂ ಬೀಳುತ್ತಿದೆ ಏನು ಮಾಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Nijaguna. ತಾವು ಕಳಿಸಿದ ಚಿತ್ರ ಅಷ್ಟೊಂದು ಸರಿಯಾಗಿಲ್ಲ, ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ ಇದು Leaf Miner Flies ಮತ್ತು Bean Leaf Webber ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!