ಎಲೆಕೊರಕ ನುಸಿ - ಕಡಲೆಕಾಯಿ

ಕಡಲೆಕಾಯಿ ಕಡಲೆಕಾಯಿ

V

ಶೇಂಗಾ ಬೆಳಗ್ಗೆ ಚಿಕ್ಕಿ ಚಿಕ್ಕಿ ಹೊಲಗಳು ಶೇಂಗಾ ಬೆಳೆ ಕನಿಷ್ಠ ಮೂರು ತಿಂಗಳ ಹೊಂದಿದೆ

ನಮ್ಮ ಶೇಂಗಾ ಬೆಳೆ ಮೂರು ತಿಂಗಳು ಬೆಳೆ ಇದೆ ಇದಕ್ಕೆ ಚಿಕ್ಕ ಚುಕ್ಕೆ ರೋಗ ಕಾಣಿಸಿಕೊಂಡಿದೆ ಇದಕ್ಕೆ ಯಾವ ಔಷಧಿಯನ್ನು ಸಿಂಪಡಿಸಬೇಕು

2ಡೌನ್ವೋಟ್ ಮಾಡಿ
S

ಹೆಲೋ Veeresha Huggi. ಇದು Late and Early Leaf Spot, Tobacco Caterpillar ಮತ್ತು Leaf Miner Flies ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ